ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ
ಶಿವಮೊಗ್ಗ: ಮಾಗಿ ಉಳುಮೆ, ಬೇಗ ಬಿತ್ತನೆ, ಪರ್ಯಾಯ ಬೆಳೆ ಪದ್ದತಿ ಹಾಗೂ ರಸಾಯನಿಕ ಸಿಂಪರಣೆ ಮೂಲಕ ಸೈನಿಕ ಹುಳುಗಳನ್ನು ನಿಯಂತ್ರಣ ಮಾಡಬಹುದು ಎಂದು ಕೃಷಿ ವಿಶ್ವವಿದ್ಯಾನಿಲಯದಿಂಧ ಕೀಟಶಾಸ್ತ್ರ ವಿಜ್ಞಾನಿಗಳಾದ ಡಾ||.ಶ್ರೀ ಶರಣಬಸಪ್ಪ.ಎಸ್. ದೇಶಮುಖ್ ಅವರು ತಿಳಿಸಿದರು. ನಗರದ ಕೃಷಿ ಇಲಾಖೆ ಶಿವಮೊಗ್ಗ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ ಹಾಗೂ ಇ-ಆಡಳಿತ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಗುರುವಾರ ತಾಲ್ಲೂಕಿನ ಸುಮಾರು 8 ಸಾವಿರ ರೈತರಿಗೆ ದೂರವಾಣಿ ಕರೆ ಮೂಲಕ ಮುಸುಕಿನ ಜೋಳದಲ್ಲಿ ಸೈನಿಕ ಹುಳು … Continue reading ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ
Copy and paste this URL into your WordPress site to embed
Copy and paste this code into your site to embed