ರೈತರೇ ಗಮನಿಸಿ: ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಕ್ಕೆ ರಾಗಿ ನೀಡಿದರ ಬಗ್ಗೆ ದಾಖಲೆ ಸಲ್ಲಿಸಲು ಸೂಚನೆ

ದಾವಣಗೆರೆ : 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಗಳೂರು ರಾಗಿ ಖರೀದಿ ಕೇಂದ್ರಕ್ಕೆ ರಾಗಿಯನ್ನು ನೀಡಿರುವ ಹೊರ ತಾಲ್ಲೂಕು, ಹೊರ ಜಿಲ್ಲೆಯಲ್ಲಿನ ಪಟ್ಟಿಯಲ್ಲಿರುವ 82 ರೈತರು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. 82 ರೈತರಿಂದ ಅರ್ಹ ದಾಖಲೆಗಳನ್ನು ಸಂಗ್ರಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತರು ಜಗಳೂರು ತಾಲ್ಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಿ 7 ದಿನಗಳ ಒಳಗಾಗಿ ಸಂಬಂಧಪಟ್ಟ ದಾಖಲೆಗಳ ಜೆರಾಕ್ಸ್ ಪ್ರತಿ, 2022-23 ನೇ ಸಾಲಿನ ಮುಂಗಾರಿನ ರಾಗಿ ಬೆಳೆದ ಪಹಣಿ … Continue reading ರೈತರೇ ಗಮನಿಸಿ: ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಕ್ಕೆ ರಾಗಿ ನೀಡಿದರ ಬಗ್ಗೆ ದಾಖಲೆ ಸಲ್ಲಿಸಲು ಸೂಚನೆ