Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಅಂದು ನಿರ್ಲಕ್ಷ್ಯಕ್ಕೊಳಗಾಗಿದ್ದರು, ಇಂದು ತಮಿಳುನಾಡು ವಿಧಾನಸಭೆಯ ಹಂಗಾಮಿ ಸ್ಪೀಕರ್! ಯಾರು ಈ ಕರುಪ್ಪಯ್ಯ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರೇ ಗಮನಿಸಿ : ಜುಲೈ ಅಂತ್ಯದೊಳಗೆ ತಪ್ಪದೇ ಈ ಕೆಲಸ ಮಾಡಿ
KARNATAKA

ರಾಜ್ಯದ ರೈತರೇ ಗಮನಿಸಿ : ಜುಲೈ ಅಂತ್ಯದೊಳಗೆ ತಪ್ಪದೇ ಈ ಕೆಲಸ ಮಾಡಿ

By kannadanewsnow57

ಮೈಸೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್‌ ಟಿಸಿಗಳನ್ನು ಆಧಾರ್‌ ಗೆ ಲಿಂಕ್‌ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್‌ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್‌ ಸೀಡಿಂಗ್‌ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್‌ ಮಾಡುವ ಮೂಲಕ ಯಾರದ್ದೋ ಜಮೀನನ್ನು ಮತ್ಯಾರೋ ಮಾರಾಟ ಮಾಡುವಂತಹ ವಂಚನೆಗಳನ್ನು ತಡೆಯಬಹುದು. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್‌, ಇನ್ಪುಟ್‌ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್‌ ಜೋಡಣೆ ಮಾಡಬೇಕು. ಸಾರ್ವಜನಿಕರೂ ಸಹ ತನಮ್ಮ ಜಮೀನಿನ ಮಾಲೀಕತ್ವಕ್ಕೆ ಭದ್ರತೆ ಅಗತ್ಯವಿದ್ದರೆ ಅಭಿಯಾನಕ್ಕೆ ರೈತರು ಮುಂದೆ ಬಂದು ಸಹಕಾರ ನೀಡಬೇಕು. ಇದರ ಮೂಲಕ ನಕಲಿ ವ್ಯವಹಾರ ಆಗುವುದನ್ನು ತಡೆಯಬಹುದು. ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡಬಹುದು ಎಂದು ಅವರು ಕರೆ ನೀಡಿದರು.

Farmers of the state: Do this without fail by the end of July ರಾಜ್ಯದ ರೈತರೇ ಗಮನಿಸಿ : ಜುಲೈ ಅಂತ್ಯದೊಳಗೆ ತಪ್ಪದೇ ಈ ಕೆಲಸ ಮಾಡಿ
Share. Facebook Twitter LinkedIn WhatsApp Email

Related Posts

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

2 Mins Read

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

2 Mins Read

ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

2 Mins Read
Recent News

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಅಂದು ನಿರ್ಲಕ್ಷ್ಯಕ್ಕೊಳಗಾಗಿದ್ದರು, ಇಂದು ತಮಿಳುನಾಡು ವಿಧಾನಸಭೆಯ ಹಂಗಾಮಿ ಸ್ಪೀಕರ್! ಯಾರು ಈ ಕರುಪ್ಪಯ್ಯ?

BIG NEWS: ಬಂಧನದ ಅಸಿಂಧುತ್ವಕ್ಕೆ “ಕುಟುಂಬಕ್ಕೆ ಮಾಹಿತಿ ನೀಡಿಲ್ಲ” ಎಂಬ ಕಾರಣ ಸಾಕಾಗದು: ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

By ವಸಂತ್‌ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡು ಭಾಗದ ಜನರಿಗೆ ಪದವಿ ಶಿಕ್ಷಣವು ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಸಿಗಬೇಕು ಎಂಬ ಉದಾತ್ತ ಉದ್ದೇಶದಿಂದ ಸ್ಥಾಪನೆಯಾದ…

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಾಮರಾಜನಗರದಲ್ಲಿ ಪೋಷಕರ ಕಣ್ಣೆದುರೇ ಬಾಲಕಿ ಎಳೆದೊಯ್ದು ಕೊಂದ ಚಿರತೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.