ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!
ಬೆಂಗಳೂರು : ಪಿ.ಎಂ.ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಕೋರಿದೆ. ಪಿಎಂ ಕಿಸಾನ್ ಯೋಜನೆಯ 18 ನೇ ಕಂತನ್ನು ಪಡೆಯಲು ನೀವು ಈ ಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ನೀವು ಇನ್ನೂ ಈ KYC ಯನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ KYC ಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ, ಈ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ … Continue reading ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!
Copy and paste this URL into your WordPress site to embed
Copy and paste this code into your site to embed