ರಾಜ್ಯದ ರೈತರೇ ಗಮನಿಸಿ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ.!

ಬೆಂಗಳೂರು : ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು … Continue reading ರಾಜ್ಯದ ರೈತರೇ ಗಮನಿಸಿ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ.!