Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM

BREAKING: ಪಠ್ಯಪುಸ್ತಕಗಳಿಲ್ಲದಿದ್ದರೂ 7 ದಿನಗಳಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತರಲು ಸಿಬಿಎಸ್‌ಇ ಶಾಲೆಗಳಿಗೆ ಆದೇಶ

09/04/2026 9:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರೇ ಗಮನಿಸಿ : ಜಮೀನು ‘ಇ-ಪೌತಿ ಖಾತೆ’ ಮಾಡಿಸದಿದ್ದರೇ ಸಿಗಲ್ಲ ಈ ಸರ್ಕಾರಿ ಸೌಲಭ್ಯಗಳು.!
KARNATAKA

ರಾಜ್ಯದ ರೈತರೇ ಗಮನಿಸಿ : ಜಮೀನು ‘ಇ-ಪೌತಿ ಖಾತೆ’ ಮಾಡಿಸದಿದ್ದರೇ ಸಿಗಲ್ಲ ಈ ಸರ್ಕಾರಿ ಸೌಲಭ್ಯಗಳು.!

By kannadanewsnow5708/07/2025 5:20 AM

ಬೆಂಗಳೂರು: ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗಲಿದ್ದೀರಿ ಎಂಬುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ.

ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಸರ್ಕಾರ ಮನವಿ ಮಾಡಿದೆ.

ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.

ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ.

Farmers of the state take note: These government benefits will not be available unless the land is registered with an 'e-Pauti Account'!
Share. Facebook Twitter LinkedIn WhatsApp Email

Related Posts

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM3 Mins Read

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM2 Mins Read

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM1 Min Read
Recent News

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM

BREAKING: ಪಠ್ಯಪುಸ್ತಕಗಳಿಲ್ಲದಿದ್ದರೂ 7 ದಿನಗಳಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತರಲು ಸಿಬಿಎಸ್‌ಇ ಶಾಲೆಗಳಿಗೆ ಆದೇಶ

09/04/2026 9:01 PM

IDFC ಫಸ್ಟ್ ಬ್ಯಾಂಕ್‌ಗೆ 590 ಕೋಟಿ ರೂ. ವಂಚನೆ: ರಂಗಕ್ಕಿಳಿದ ಸಿಬಿಐ! ಅಕ್ರಮ ಬಯಲಿಗೆಳೆಯಲು ದಾಖಲಾಯ್ತು ಹೊಸ FIR

09/04/2026 9:00 PM
State News
KARNATAKA

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

By kannadanewsnow0909/04/2026 9:38 PM KARNATAKA 3 Mins Read

ಬೆಂಗಳೂರು: ನಾಡಿನ ಮುಕುಟಪ್ರಾಯವಾಗಿರುವ ಬೀದರನಲ್ಲಿ ಇದೇ 11 ಮತ್ತು 12ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು,…

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM

ರೈಲ್ವೆ ಸಿಬ್ಬಂದಿಯ ಪ್ರಾಮಾಣಿಕತೆ: ಪ್ರಯಾಣಿಕರ ಲಕ್ಷಾಂತರ ಮೌಲ್ಯದ ಬ್ಯಾಗ್ ಸುರಕ್ಷಿತವಾಗಿ ವಾಪಸ್!

09/04/2026 7:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.