ಭದ್ರಾವತಿಯ ಉರಗಡೂರು ಗ್ರಾಮದ ರೈತರಿಗೆ ಮಾನವೀಯತೆ ಆಧಾರದಡಿ ಪರಿಹಾರ: ಸಾಮಾನ್ಯ ದರದಲ್ಲಿ ನಿವೇಶನ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಸತಿ ಬಡಾವಣೆ ರಚಿಸಲು ಉರಗಡೂರು ಗ್ರಾಮದಲ್ಲಿ ಒಟ್ಟು 60 ಎಕರೆ 30 ಗುಂಟೆ ಪ್ರದೇಶವನ್ನು 1985ರಲ್ಲಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶ ಪಡಿಸಿಕೊಳ್ಳಲಾದ ಜಮೀನಿಗೆ ಆಗಲೇ ಅಂದಿನ ದರದಂತೆ ಪರಿಹಾರವನ್ನು ನೀಡಲಾಗಿದೆ. ಸದರಿ ಭೂ ಮಾಲಿಕರಿಗೆ ವಸತಿ ಯೋಜನೆಗೆ ನೀಡಲಾದ ಭೂ ಪರಿಹಾರದ ಜೊತೆಗೆ ನಿವೇಶನಗಳನ್ನು ನೀಡಲು ಕರ್ನಾಟಕ ನಗರಾಭಿವೃದ್ಧಿಗಳ ಕಾಯ್ದೆ 1987ರನ್ವಯ ಅವಕಾಶ ಇಲ್ಲದ ಕಾರಣ ಪರಿಹಾರದ ರೂಪದಲ್ಲಿ ಪ್ರಾಧಿಕಾರದಿಂದ ಯಾವುದೇ ನಿವೇಶನಗಳನ್ನು ನೀಡಿರುವುದಿಲ್ಲ. ಆದರೂ ಸರ್ಕಾರವು ಈ ಬಗ್ಗೆ … Continue reading ಭದ್ರಾವತಿಯ ಉರಗಡೂರು ಗ್ರಾಮದ ರೈತರಿಗೆ ಮಾನವೀಯತೆ ಆಧಾರದಡಿ ಪರಿಹಾರ: ಸಾಮಾನ್ಯ ದರದಲ್ಲಿ ನಿವೇಶನ