ಮಂಡ್ಯದಲ್ಲಿನ ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾವೇರಿ ಆರತಿಗೆ ರೈತರು ವಿರೋಧ, ಪ್ರತಿಭಟನೆ

ಮಂಡ್ಯ: ಇಂದು ಸಂಜೆ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಲಾಗುತ್ತದೆ. ವಿರೋಧದ ನಡುವೆಯೂ KRS ನಲ್ಲಿ ಕಾವೇರಿ ಆರತಿ ನಡೆಸಲಾಗುತ್ತಿದೆ. ಈ ಕಾವೇರಿ ಆರತಿ ವಿರೋಧಿಸಿ ರೈತರ ಪ್ರತಿಭಟನೆ ನಡೆಸಲಾಗುತ್ತಿದೆ. ಕಪ್ಪು ಪಟ್ಟಿ ಕಟ್ಟಿ ರೈತ ಸಂಘಟನೆಗಳಿಂದ KRS ಚಲೋ ನಡೆಸುತ್ತಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರ ಪ್ರತಿಭಟನೆ ನಡೆಸಲಾಗುತ್ತಿದೆ. ಹೋರಾಟಕ್ಕೆ ಬಸ್ ನಲ್ಲಿ ಮಂಡ್ಯದಿಂದ KRS ಗೆ ನೂರಾರು ರೈತರು ತೆರಳಿದ್ದಾರೆ. ದಸರಾ ಅಂಗವಾಗಿ ಇಂದಿನಿಂದ KRSನಲ್ಲಿ ಕಾವೇರಿ ಆರತಿ … Continue reading ಮಂಡ್ಯದಲ್ಲಿನ ಡಿಸಿಎಂ ಡಿ.ಕೆ ಶಿವಕುಮಾರ್ ಕನಸಿನ ಕಾವೇರಿ ಆರತಿಗೆ ರೈತರು ವಿರೋಧ, ಪ್ರತಿಭಟನೆ