BREAKING: ಸಚಿವ ಮಂಕಾಳು ವೈದ್ಯ ಕಾರಿಗೆ ಮುತ್ತಿಗೆ ಹಾಕಿ ರೈತರಿಂದ ಆಕ್ರೋಶ

ಬೆಳಗಾವಿ: ಜಿಲ್ಲೆಯಲ್ಲಿ ಸಚಿವ ಮಂಕಾಳು ವೈದ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ರೈತರು ತಮ್ಮ ಆಕ್ರೋಶವನ್ನು ಹೊರ ಹಾಕಿರುವಂತ ಘಟನೆ ನಡೆದಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿಯಲ್ಲಿ ಅಧಿವೇಶನದ 5ನೇ ದಿನವೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರ ಹೋರಾಟ ಮುಂದುವರೆದಿದೆ. ಸುವರ್ಣ ಸೌಧದ ಹೊರಗೆ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಬೆಳಗಾವಿಯ ಆಲಾರವಾಡ್ ಕ್ರಾಸ್ ಬಳಿಯಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಸಚಿವ ಮಂಕಾಳು ವೈದ್ಯ ಕಾರಿಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ರೈತರ … Continue reading BREAKING: ಸಚಿವ ಮಂಕಾಳು ವೈದ್ಯ ಕಾರಿಗೆ ಮುತ್ತಿಗೆ ಹಾಕಿ ರೈತರಿಂದ ಆಕ್ರೋಶ