ಸಿಗಂದೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರು ಪ್ರತಿಭಟನೆ: ಜನಪ್ರತಿನಿಧಿಗಳಿಗೆ ತೀ.ನಾ.ಶ್ರೀನಿವಾಸ್ ಈ ಸವಾಲು
ಶಿವಮೊಗ್ಗ: ಕರ್ನಾಟಕದ ಮಲೆನಾಡು ಭಾಗ, ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕುಗಳು ರಾಜ್ಯಕ್ಕೆ ಬೆಳಕು ನೀಡಿದ ಪುಣ್ಯಭೂಮಿ. ಶರಾವತಿ ಅಣೆಕಟ್ಟು ನಿರ್ಮಾಣವಾಗಿ ದಶಕಗಳೇ ಕಳೆದರೂ, ಆ ಯೋಜನೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ರೈತರು ಇಂದಿಗೂ ‘ಅತಂತ್ರ’ ಸ್ಥಿತಿಯಲ್ಲಿದ್ದಾರೆ. ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳು ಮತ್ತು ಮುಳುಗಡೆ ಸಂತ್ರಸ್ತರ ಹಕ್ಕುಪತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೋರಿ ಇತ್ತೀಚೆಗೆ ಮಲೆನಾಡು ರೈತ ಹೋರಾಟ ಸಮಿತಿ ವತಿಯಿಂದ ಸಿಗಂಧೂರು ಸೇತುವೆ ಬಳಿ ನಡೆದ ಬೃಹತ್ ಪ್ರತಿಭಟನೆಯು ಸರ್ಕಾರದ … Continue reading ಸಿಗಂದೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರು ಪ್ರತಿಭಟನೆ: ಜನಪ್ರತಿನಿಧಿಗಳಿಗೆ ತೀ.ನಾ.ಶ್ರೀನಿವಾಸ್ ಈ ಸವಾಲು
Copy and paste this URL into your WordPress site to embed
Copy and paste this code into your site to embed