ಅಸಮರ್ಪಕ ವಿದ್ಯುತ್ ಪೂರೈಕೆ: ನಾಳೆ ಸಾಗರದ ಅವಿನಹಳ್ಳಿ ಮೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ
ಶಿವಮೊಗ್ಗ: ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ರೈತರಿಗೆ ಅಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದನ್ನು ಖಂಡಿಸಿ ನಾಳೆ ಸಾಗರದ ಅವಿನಹಳ್ಳಿಯ ಮೆಸ್ಕಾಂ ಕಚೇರಿಯ ಮುಂದೆ ರೈತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಕುರಿತಂತೆ ಲೋಕೇಶ್ ಹುಣಾಲುಮಡಿಕೆ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಗರ ತಾಲ್ಲೂಕಿನ ಆವಿನಹಳ್ಳಿ ಮತ್ತು ಕೋಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನೀಡದಿರುವ ಬಗ್ಗೆ ಹಾಗೂ ಪವರ್ ಕಟ್ ವಿರೋದಿಸಿ ದಿನಾಂಕ 24-02-2025ರ ಸೋಮವಾರ ಬೆಳಗ್ಗೆ 11ಗಂಟೆಗೆ ಆವಿನಹಳ್ಳಿ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. … Continue reading ಅಸಮರ್ಪಕ ವಿದ್ಯುತ್ ಪೂರೈಕೆ: ನಾಳೆ ಸಾಗರದ ಅವಿನಹಳ್ಳಿ ಮೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed