ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ: ರಾಕೇಶ್ ಟಿಕಾಯತ್

ನವದೆಹಲಿ : ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಕೋವಿಡ್ -19 ಮಾರ್ಗಸೂಚಿ ಉಲ್ಲಂಘನೆ : ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ ಈ ಕುರಿತು ಟ್ವೀಟ್ ಮಾಡಿರುವ ರೈತ ನಾಯಕ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಒಪ್ಪುತ್ತಿಲ್ಲ ಆದರೆ ರೈತರ ಬೇಡಿಕೆಗಳು ಈಡೇರುವವರೆಗೂ ‘ರೈತರ ಆಂದೋಲನ’ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವ ದೇಶದಲ್ಲಿ, ಸರ್ಕಾರವು ರೈತರ ಜೊತೆಗೆ ನಿಲ್ಲುತ್ತಿಲ್ಲ. … Continue reading ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ: ರಾಕೇಶ್ ಟಿಕಾಯತ್