ರೈತರು ಕೃಷಿಯಲ್ಲಿ ಮಿಶ್ರತಳಿ ಬೇಸಾಯ ಪದ್ದತಿ ಅಳವಡಿಸಿಕೊಳ್ಳಿ: ಗ್ಲೋಬಲ್‌ ಗ್ರೀನ್‌ ಗ್ರೋಥ್‌ ಸಂಸ್ಥೆಯ ಮುಖ್ಯಸ್ಥ ಡಾ.ಚಂದ್ರಶೇಖರ್‌

ಶಿವಮೊಗ್ಗ: ರೈತರು ಕೃಷಿಯಲ್ಲಿನ ಸವಾಲು ಎದುರಿಸಲು ಬೆಳೆ ವೈವಿಧ್ಯತೆ ಮತ್ತು ಮಿಶ್ರತಳಿ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಗ್ಲೋಬಲ್‌ ಗ್ರೀನ್‌ ಗ್ರೋಥ್‌ ಸಂಸ್ಥೆಯ ಮುಖ್ಯಸ್ಥ ಡಾ.ಚಂದ್ರಶೇಖರ್‌ ಎಂ.ಬೀರದಾರ್‌ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಮಂಚಾಲೆ ಗ್ರಾಮದಲ್ಲಿ ಪ್ರಗತಿಪರ ಕೃಷಿಕ ಪ್ರಕಾಶ್‌ ರಾವ್‌ ಅವರ ಕಾಡುತೋಟದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಶಿರಸಿಯ ಕೆವಿಕೆ, ವಿಶ್ವಂ ಒಆರ್‌.ಜಿ ಫೌಂಡೇಷನ್‌ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ʼಕೃಷಿ-ಖುಷಿʼ ನೈಸರ್ಗಿಕ ಕೃಷಿ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಅನೇಕ … Continue reading ರೈತರು ಕೃಷಿಯಲ್ಲಿ ಮಿಶ್ರತಳಿ ಬೇಸಾಯ ಪದ್ದತಿ ಅಳವಡಿಸಿಕೊಳ್ಳಿ: ಗ್ಲೋಬಲ್‌ ಗ್ರೀನ್‌ ಗ್ರೋಥ್‌ ಸಂಸ್ಥೆಯ ಮುಖ್ಯಸ್ಥ ಡಾ.ಚಂದ್ರಶೇಖರ್‌