ರೈತರು ಬಹುಬೆಳೆ ಬೇಸಾಯದತ್ತ ಗಮನ ಹರಿಸಲಿ: ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಕರೆ

ಶಿವಮೊಗ್ಗ: ರೈತರು ಕೃಷಿಯಲ್ಲಿ ಲಾಭ ಮತ್ತು ಸ್ಥಿರತೆ ಸಾಧಿಸಲು ಕೇವಲ ಒಂದೇ ಬೆಳೆಗೆ ಸೀಮಿತವಾಗದೆ ಬಹುಬೆಳೆ ಬೇಸಾಯದತ್ತ ಆಸಕ್ತಿ ತೋರಬೇಕು. ಜೊತೆಗೆ ವೈಜ್ಞಾನಿಕವಾಗಿ ಸಮತೋಲಿತ ರಸಗೊಬ್ಬರಗಳನ್ನು ಬಳಸುವ ಮೂಲಕ ಕೃಷಿಯಲ್ಲಿ ಮೇಲುಗೈ ಸಾಧಿಸಬೇಕು ಎಂದು ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸಾಮರ್ಥ್ಯ ಸೌಧದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರೈತರ ಆತ್ಮಸ್ಥೈರ್ಯ ಹೆಚ್ಚಿಸುವ ಅಗತ್ಯ ಪ್ರಸ್ತುತ … Continue reading ರೈತರು ಬಹುಬೆಳೆ ಬೇಸಾಯದತ್ತ ಗಮನ ಹರಿಸಲಿ: ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಕರೆ