ರೈತರು ಧೃತಿಗೆಡಬಾರದು, ರಾಜ್ಯ ಸರ್ಕಾರ ‘ರೈತಪರ’ವಾಗಿದೆ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ. ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ … Continue reading ರೈತರು ಧೃತಿಗೆಡಬಾರದು, ರಾಜ್ಯ ಸರ್ಕಾರ ‘ರೈತಪರ’ವಾಗಿದೆ: ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed