Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕೋಲ್ಕತ್ತಾದ ಟಿಎಂಸಿ ಕಚೇರಿಯಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ! ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರಿ ಸಂಚಲನ; ತನಿಖೆಗೆ ಇಳಿದ ಪೊಲೀಸರು

BREAKING : ಬಿಹಾರದಲ್ಲಿ ಮತ್ತೊಂದು ರೈಲಿಗೆ ಬೆಂಕಿ : ರಾಜಧಾನಿ ಎಕ್ಸ್‌ ಪ್ರೆಸ್ ಬೆನ್ನಲ್ಲೇ ಹೊತ್ತಿ ಉರಿದ ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ಬೋಗಿ | WATCH VIDERO

ಪ್ರಧಾನಿ ಮೋದಿಗೆ ಸ್ವೀಡನ್‌ನ ಅತ್ಯುನ್ನತ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್’ ಗೌರವ; ಇದು 31ನೇ ಜಾಗತಿಕ ಪ್ರಶಸ್ತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರೇ ಗಮನಿಸಿ : ಫೆ.17 ರಿಂದ ಬೆಂಬಲ ಬೆಲೆಯಲ್ಲಿ `ತೋಗರಿ, ಕಡಲೇಕಾಳು ಖರೀದಿ’ ನೋಂದಣಿ ಪ್ರಾರಂಭ
KARNATAKA

ರೈತರೇ ಗಮನಿಸಿ : ಫೆ.17 ರಿಂದ ಬೆಂಬಲ ಬೆಲೆಯಲ್ಲಿ `ತೋಗರಿ, ಕಡಲೇಕಾಳು ಖರೀದಿ’ ನೋಂದಣಿ ಪ್ರಾರಂಭ

By kannadanewsnow57

ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೋಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು ಎನ್‍ಸಿಸಿಎಫ್ ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಪರವಾಗಿ ಜಿಲ್ಲೆಯ ಪಿಎಸಿಎಸ್, ಎಫ್‍ಪಿಒ, ಟಿಎಪಿಸಿಎಂಎಸ್‍ಗಳ ಮೂಲಕ ಖರೀದಿ ಕೇಂದ್ರಗಳನ್ನು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆರಂಭಿಸಲಾಗಿದ್ದು, ಇದೇ ಫೆ.17ರಿಂದ ರೈತರಿಂದ ನೋಂದಣಿ ಪ್ರಾರಂಭವಾಗಲಿದೆ.

ರೈತರು ಆಧಾರ್ ಪ್ರತಿಯೊಂದಿಗೆ ನೋಂದಾವಣಿ ಕೇಂದ್ರಗಳಲ್ಲಿ ನೋಂದಾವಣಿ ಮಾಡಿಸಬೇಕಾಗಿರುತ್ತದೆ. ಮಾರ್ಚ್ 30 ನೋಂದಣಿಗೆ ಕೊನೆಯ ದಿನವಾಗಿದೆ. ಪ್ರತಿ ರೈತರಿಂದ ಎಕರೆಗೆ ತೋಗರಿಯು 4 ಕ್ವಿಂಟಾಲ್‍ನಂತೆ ಗರಿಷ್ಟ ಮಿತಿಯು 40 ಕ್ವಿಂಟಾಲ್ ಪ್ರಮಾಣವಿರುತ್ತದೆ. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ರೂ.7550/- ನಿಗಧಿಪಡಿಸಿರುತ್ತದೆ. ಪ್ರತಿ ರೈತರಿಂದ ಎಕರೆಗೆ ಕಡಲೇಕಾಳು 4 ಕ್ವಿಂಟಾಲ್‍ನಂತೆ ಗರಿಷ್ಟ ಮಿತಿಯು 20 ಕ್ವಿಂಟಾಲ್ ಪ್ರಮಾಣವಿರುತ್ತದೆ. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ರೂ.5650/- ನಿಗಧಿಪಡಿಸಿದೆ.

ಖರೀದಿ ಕೇಂದ್ರಗಳ ವಿವರ
ಚಿತ್ರದುರ್ಗ ತಾಲ್ಲೂಕಿನಲ್ಲಿ ಚಿತ್ರದುರ್ಗ ನಗರದ ಪಿಎಸಿಎಸ್, ಮಾಡನಾಯಕನಹಳ್ಳಿ, ಚಿಕ್ಕಗೊಂಡನಹಳ್ಳಿ ಪಿಎಸಿಎಸ್ ಹಾಗೂ ಶ್ರೀ ಮಂಜುನಾಥಸ್ವಾಮಿ ಎಫ್‍ಪಿಒ, ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ, ಚಿಕ್ಕಮಧುರೆ ಪಿಎಸಿಎಸ್, ಹಿರಿಯೂರು ತಾಲ್ಲೂಕಿನ ಭರಂಪುರ, ಮರಡಿಹಳ್ಳಿ, ಬಬ್ಬೂರು ಪಿಎಸಿಎಸ್, ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಪಿಎಸಿಎಸ್, ಮೊಳಕಾಲ್ಮುರಿನ ಟಿಎಪಿಸಿಎಂಎಸ್ ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ ಶ್ರೀ ರಾಮಲಿಂಗೇಶ್ವರ ಹಾರ್ಟಿಕಲ್ಚರ್ ಫಾರ್ಮರ್ಸ್‍ನಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಎಸ್.ಬಸವೇಶ್ ನಾಡಿಗರ್ ತಿಳಿಸಿದ್ದಾರೆ.

Farmers should note: Registration for procurement of togari groundnut at support price to begin from February 17
Share. Facebook Twitter LinkedIn WhatsApp Email

Related Posts

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

2 Mins Read

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

2 Mins Read
Recent News

​ಕೋಲ್ಕತ್ತಾದ ಟಿಎಂಸಿ ಕಚೇರಿಯಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ! ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರಿ ಸಂಚಲನ; ತನಿಖೆಗೆ ಇಳಿದ ಪೊಲೀಸರು

BREAKING : ಬಿಹಾರದಲ್ಲಿ ಮತ್ತೊಂದು ರೈಲಿಗೆ ಬೆಂಕಿ : ರಾಜಧಾನಿ ಎಕ್ಸ್‌ ಪ್ರೆಸ್ ಬೆನ್ನಲ್ಲೇ ಹೊತ್ತಿ ಉರಿದ ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ಬೋಗಿ | WATCH VIDERO

ಪ್ರಧಾನಿ ಮೋದಿಗೆ ಸ್ವೀಡನ್‌ನ ಅತ್ಯುನ್ನತ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್’ ಗೌರವ; ಇದು 31ನೇ ಜಾಗತಿಕ ಪ್ರಶಸ್ತಿ!

GOOD NEWS : ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಭಾರತದಲ್ಲಿ ಮೊದಲ ಬಾರಿಗೆ 7 ನಿಮಿಷಗಳಲ್ಲಿ `ಕ್ಯಾನ್ಸರ್’ ಗುಣಪಡಿಸುವ ಇಂಜೆಕ್ಷನ್ ಬಿಡುಗಡೆ

State News
KARNATAKA

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

By kannadanewsnow57 KARNATAKA 2 Mins Read

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಅಭೂತಪೂರ್ವ ಮೈಲಿಗಲ್ಲು ನೆಟ್ಟಿದ್ದಾರೆ. ಮುಖ್ಯಮಂತ್ರಿ ಹುದ್ದೆಯಲ್ಲಿ ಸುದೀರ್ಘ 8…

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.