Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರೇ ಗಮನಿಸಿ : ಟ್ರ್ಯಾಕ್ಟರ್, ಪವರ್ ಟಿಲ್ಲರ್ ಸೇರಿದಂತೆ ಸಬ್ಸಿಡಿಯಲ್ಲಿ ಯಾವೆಲ್ಲ ಯಂತ್ರ ಪಡೆಯಬಹುದು? ಇಲ್ಲಿದೆ ಡಿಟೈಲ್ಸ್!
KARNATAKA

ರೈತರೇ ಗಮನಿಸಿ : ಟ್ರ್ಯಾಕ್ಟರ್, ಪವರ್ ಟಿಲ್ಲರ್ ಸೇರಿದಂತೆ ಸಬ್ಸಿಡಿಯಲ್ಲಿ ಯಾವೆಲ್ಲ ಯಂತ್ರ ಪಡೆಯಬಹುದು? ಇಲ್ಲಿದೆ ಡಿಟೈಲ್ಸ್!

By kannadanewsnow57

ಬೆಂಗಳೂರು: ಕೃಷಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಸಹಾಯಧನ ಯೋಜನೆಯಡಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ಪವರ್ ವೀಡರ್ ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ.

ಯಾವೆಲ್ಲ ಯಂತ್ರಗಳನ್ನು ಪಡೆಯಲು ಸಬ್ಸಿಡಿ ದೊರೆಯಲಿದೆ ಗೊತ್ತಾ?

ಮಿನಿ ಟ್ರ್ಯಾಕ್ಟರ್
ಪವರ್ ಟಿಲ್ಲರ್
ಕಳೆ ಕೊಚ್ಚುವಂತ ಯಂತ್ರ
ಪವರ್ ವೀಡರ್
ರೋಟೋವೇಟರ್
ಪವರ್ ಸ್ಟ್ರೇಯರ್
ಡೀಸೆಲ್ ಪಂಪ್ ಸೆಂಟ್
ಮೊಟೋಕರ್ಟಗಳು
ಪ್ಲೋರ್ ಮಿಲ್
ಮಿನಿ ರೈಸ್ ಮಿಲ್
ರಾಗಿ ಕ್ಲೀನಿಂಗ್ ಯಂತ್ರ
ಚಿಲ್ಲಿಪೌಡರಿಂಗ್ ಯಂತ್ರ
ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣದ ಯಂತ್ರ
ಈ ಮೇಲ್ಕಂಡ ಯಂತ್ರಗಳನ್ನು ಖರೀದಿಸಲು ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನ ದೊರೆಯಲಿದೆ.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಪಡಿತರ ಚೀತಿ
ಪೋಟೋ
ಜಮೀನಿನ ಪಹಣಿ
ರೂ.100 ಬಾಂಡ್ ಪೇಪರ್

ಅರ್ಜಿ ಸಲ್ಲಿಕೆ ಹೇಗೆ.?

ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ನಿಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿಯನ್ನು ಪಡೆದು, ಸಬ್ಸಿಡಿ ದರದಲ್ಲಿ ಯಂತ್ರಗಳನ್ನು ಖರೀದಿಸಲು ಅರ್ಜಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂಬುದಾಗಿ ಕೃಷಿ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

etc.? Here are the details! Farmers should note: What machines can be availed at subsidised rates including tractors power tillers ಪವರ್ ಟಿಲ್ಲರ್ ಸೇರಿದಂತೆ ಸಬ್ಸಿಡಿಯಲ್ಲಿ ಯಾವೆಲ್ಲ ಯಂತ್ರ ಪಡೆಯಬಹುದು? ಇಲ್ಲಿದೆ ಡಿಟೈಲ್ಸ್! ರೈತರೇ ಗಮನಿಸಿ : ಟ್ರ್ಯಾಕ್ಟರ್
Share. Facebook Twitter LinkedIn WhatsApp Email

Related Posts

Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

2 Mins Read

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

2 Mins Read

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

3 Mins Read
Recent News
Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

ALERT : ಐಸ್ ಕ್ರೀಮ್ ಪ್ರಿಯರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಲೇಬೇಕು | Ice cream

State News
Adilabad Medical Negligence Rs 1 Crore Compensation KARNATAKA

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ವೈದ್ಯಕೀಯ ಕ್ಷೇತ್ರವು ಭರವಸೆಯ ಮೇಲೆ ನಿಂತಿದೆ. ರೋಗಿಯು ವೈದ್ಯರನ್ನು ನಂಬಿ ಚಿಕಿತ್ಸೆಗೆ ಒಳಗಾಗುತ್ತಾರೆ. ಆದರೆ ಅದೇ ವಿಶ್ವಾಸಕ್ಕೆ ಧಕ್ಕೆ ಉಂಟಾದಾಗ…

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

ವಾಸ್ತು ಸರಿಯಾಗಿದ್ರೆ… ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿ ನೆಲೆಸುತ್ತದೆ! ಆ ಬಗ್ಗೆ ಈ ಸುದ್ದಿ ಓದಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.