ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ವ್ಯವಸಾಯದ ಉದ್ದೇಶಕ್ಕಾಗಿ ಆಗಾಗ್ಗೆ ನೀರಾವರಿ ಕಛೇರಿಗಳ ಮುಂದೆ ರೈತರು ನಡೆಸುತ್ತಿದ್ದ ಪ್ರತಿಭಟನೆಗಳು ಇನ್ನು ಮುಂದೆ ನಡೆಯುವುದಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಂದಾಜು 50 ಕೋಟಿ ರೂ ವೆಚ್ಚದಲ್ಲಿ ಮದ್ದೂರು ಕೆರೆಯಡಿ ಬರುವ ವೈದ್ಯನಾಥ, ಬೈರನ್ ಹಾಗೂ ಚಾಮನಹಳ್ಳಿ ನಾಲೆಗಳ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ತಲೆದೋರಿರುವ ಪ್ರಮುಖವಾದ ಸಮಸ್ಯೆ ಎಂದರೇ ರೈತರು ನೀರಿಗಾಗಿ … Continue reading ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed