ಹಾವೇರಿ : ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ 10 ದಿನಗಳ “ಪಾಸ್ಟ್ ಫುಡ್ ಸ್ಟಾಲ್ ಉದ್ಯಮಿ” ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

BREAKING NEWS: ಪೋಕ್ಸೋ ಪ್ರಕರಣ: ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಬದ್ಧ – ಮುರುಘಾ ಶ್ರೀ | Murugha Matt Sri

ತರಬೇತಿಯಲ್ಲಿ ಪಾನಿಪುರಿ, ಸೇವಪುರಿ, ದಹಿಪುರಿ, ಏಗ್ಗರೈಸ್, ನೂಡಲ್ಸ್, ಗೋಬಿಮಂಚೂರಿ, ಪಾವಬಾಜಿ, ವಡಾಪಾವ್, ಬ್ರೆಡ್, ಕೇಕ್ ತಯಾರಿಕೆ ಕುರಿತು ತರಬೇತಿ ನೀಡಲಾಗುದು. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಜಿಲ್ಲೆಯ ಬಿ.ಪಿ.ಎಲ್. ಕಾರ್ಡ್ ಹೊಂದಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.

‘ವಾಹನ ಚಾಲನಾ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಉಚಿತ ತರಬೇತಿಗಾಗಿ ಬಿಎಂಟಿಸಿಯಿಂದ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಬಿಪಿಎಲ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ತರಬೇಕು. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ.

‘ಬೆಂಗಳೂರು-ಮೈಸೂರು ವಾಹನ ಸವಾರ’ರ ಗಮನಕ್ಕೆ: ಇಂದಿನಿಂದ 3 ದಿನ ಈ ‘ಪರ್ಯಾಯ ಮಾರ್ಗ’ದಲ್ಲಿ ಸಂಚರಿ

ಹೆಚ್ಚಿನ ಮಾಹಿತಿಗಾಗಿ, ನಿರ್ದೇಶಕರು, ವಿಜಯ ಬ್ಯಾಂಕ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ, ಹಾವೇರಿ ಮೊ. 9611645907 ಹಾಗೂ 8660219375 ಸಂಪರ್ಕಿಸಲು ಕೋರಲಾಗಿದೆ.

Share.
Exit mobile version