ಬೆಂಗಳೂರು: ರಾಜ್ಯ ಸರ್ಕಾರದಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಬರೋಬ್ಬರಿ 4 ಲಕ್ಷದವರೆಗೆ ಸಹಾಯಧನ ಸಿಗಲಿದೆ.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಐಎಸ್‌ಬಿ (ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ)ಯೋಜನೆಯ ಅಡಿಯಲ್ಲಿ ಸಂಪೂರ್ಣ ಸಹಾಯಧನದೊಂದಿಗೆ ₹4.00 ಲಕ್ಷ ಮೌಲ್ಯದ ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಚಲಿಸುವ ಆಹಾರ ಸೇವಾ ಘಟಕವನ್ನು ಪರಿಶಿಷ್ಟ ಜಾತಿಯವರಿಗೆ ನೀಡಲಾಗುವುದು ಎಂದಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025 ಆಗಿದೆ. ಈ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು: sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಎಂದು ತಿಳಿಸಿದೆ.
ಐಎಸ್‌ಬಿ (ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ)ಯೋಜನೆಯ ಅಡಿಯಲ್ಲಿ ಸಂಪೂರ್ಣ ಸಹಾಯಧನದೊಂದಿಗೆ ₹4.00 ಲಕ್ಷ ಮೌಲ್ಯದ ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಚಲಿಸುವ ಆಹಾರ ಸೇವಾ ಘಟಕವನ್ನು ಪರಿಶಿಷ್ಟ ಜಾತಿಯವರಿಗೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025
ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು:… pic.twitter.com/hPVG0UUzui
— ಸಮಾಜ ಕಲ್ಯಾಣ ಇಲಾಖೆ (@SWDGoK) August 18, 2025
Watch Video: ಸಾರ್ವಜನಿಕವಾಗಿ ಮದ್ಯಪಾನ ಮಾಡುವುದನ್ನು ಆಕ್ಷೇಪಿಸಿದ ಶಿಕ್ಷಕನ ಮೇಲೆ ರಸ್ತೆಯಲ್ಲೇ ಹಲ್ಲೆ
BIG NEWS : ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ