BREAKING: ಮಂಡ್ಯದಲ್ಲಿ ಸಾರಿಗೆ ಬಸ್-ಕಾರಿನ ನಡುವೆ ಭೀಕರ ಅಪಘಾತ: ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ : ಮಂಡ್ಯದಲ್ಲಿ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಒಬ್ಬ ಮೃತಪಟ್ಟಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಮಾಚಹಳ್ಳಿ ಸಮೀಪ ಈ ಒಂದು ದುರ್ಘಟನೆ ಸಂಭವಿಸಿದೆ. ಚನ್ನಪಟ್ಟಣ ತಾಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಶ್ರೀ ಚಾಮುಂಡೇಶ್ವರಿ ದೇವಾಲಯದಿಂದ ನೂರಕ್ಕೂ ಹೆಚ್ಚು ಭಕ್ತಾದಿಗಳನ್ನು ಮದ್ದೂರು ನಗರಕ್ಕೆ ಕರೆ ತರುತ್ತಿದ್ದ ಸರ್ಕಾರಿ ಬಸ್ ಮಾಚಹಳ್ಳಿ ಸಮೀಪಕ್ಕೆ ಬರುತ್ತಿದ್ದಂತೆ ಮದ್ದೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ … Continue reading BREAKING: ಮಂಡ್ಯದಲ್ಲಿ ಸಾರಿಗೆ ಬಸ್-ಕಾರಿನ ನಡುವೆ ಭೀಕರ ಅಪಘಾತ: ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed