ರಾಜಸ್ಥಾನ: ಇಲ್ಲಿನ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ ನಿಂತಿದ್ದಂತ ಟ್ರಕ್ ಗೆ ಟೆಂಪೋ ಟ್ರಾವೆಲ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.
ಇನ್ನೂ ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜೋಧ್ ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತರನ್ನು ಜೋಧ್ ಪುರದ ಸುರ್ಸಾಗರ್ ನ ಮಾಲಿ ಸಮುದಾಯದವರು ಎಂಬುದಾಗಿ ತಿಳಿದು ಬಂದಿದೆ. ಬಿಕಾನೇರ್ ನ ಕೊಲಾಯತ್ ದೇಗುಲದಿಂದ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
VIDEO | At least 15 people died, two got seriously injured in collision between bus, truck in Rajasthan's Phalodi. Police Commissioner Om Prakash Paswan said:
"15 people have lost their lives in a road accident in Phalodi district. Two are injured. The injured persons are… pic.twitter.com/tX8bjNu2zf
— Press Trust of India (@PTI_News) November 2, 2025
ರಾಜ್ಯದ ಗ್ರಾಮ ಪಂಚಾಯ್ತಿ ವಾಟರ್ ಮೆನ್, ಪಂಪ್ ಆಪರೇಟರ್, ಮೆಕ್ಯಾನಿಕ್ ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ
ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಇವು ‘ಗ್ರಾಮ ಲೆಕ್ಕಾಧಿಕಾರಿ’ಯ ಕರ್ತವ್ಯಗಳು








