ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತ ಘಟನೆ ಹಿರಿಯೂರು ತಾಲ್ಲೂಕಿನ ಹಿಂಡಸಕಟ್ಟೆ ಬಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿಂಡಸಕಟ್ಟೆ ಬಳಿಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಹಿಂಡಸಕಟ್ಟೆಯ ವಿಠಲಪ್ಪ(50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು … Continue reading ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು