ಶಿವಮೊಗ್ಗ : ಆ್ಯಂಬುಲೆನ್ಸ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ.
ಮೃತರನ್ನು ಪ್ರಸನ್ನ (25) ಕಾರ್ತಿಕ್ (27) ಅಜಯ್ (25) ಅಂಥ ತಿಳಿದು ಬಂದಿದೆ. ವಮೊಗ್ಗದಿಂದ ಹಾವೇರಿ ಕಡೆಗೆ ಆ್ಯಂಬುಲೆನ್ಸ್ ತೆರಳುತ್ತಿತ್ತು ಎನ್ನಲಾಗಿದೆ. ಈ ವೇಳೆ ಆಂಬುಲೆನ್ಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಅಂಥ ತಿಳಿದು ಬಂದಿದೆ. ಘಟನೆ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.