BREAKING: ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: 14 ಶಾಲಾ ಮಕ್ಕಳು ಸೇರಿದಂತೆ 6 ಮಂದಿಗೆ ಗಾಯ
ಮಂಡ್ಯ : ಖಾಸಗಿ ಶಾಲೆ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, 14 ವಿದ್ಯಾರ್ಥಿಗಳು 6 ಮಂದಿಗೆ ಗಾಯಗೊಂಡಿರುವ ಘಟನೆ ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್ ಹೋಟೆಲ್ ಬಳಿ ಶುಕ್ರವಾರ ಸಂಜೆ ಜರುಗಿದೆ. ನಗರದ ಡಾ.ಶಾಂತಾ ಹೆಚ್.ಕೆ.ಮರಿಯಪ್ಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಶಶಾಂಕ್ ಗೌಡ, ಹಿತಾ, ನಂದಿನಿ, ವಿಕ್ರಾಂತ್ ವಂದನಾ, ನಿಖಿತ್, ಮನ್ವಿತ್, ಹರ್ಷಿತಾ, ಹಾಗೂ ಸಾಹಿತ್ಯ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ. ಉದಯರಂಗ ಬಸ್ ನಲ್ಲಿದ್ದ ಸುಶೀಲಮ್ಮ, ಗೌರಮ್ಮ, ಶಿವರಾಂ, ಶೋಭಾ, ಶಿವಮಲ್ಲು, ಗಾಯಗೊಂಡ ವ್ಯಕ್ತಿ ಗಳಾಗಿದ್ದು, ವಿದ್ಯಾರ್ಥಿಗಳಾಗಿದ್ದು, … Continue reading BREAKING: ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: 14 ಶಾಲಾ ಮಕ್ಕಳು ಸೇರಿದಂತೆ 6 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed