ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಉಳ್ಳೂರು ಬಳಿಯಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ಮತ್ತೊಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಲ್ಲಿ ಭೀಕರ ಅಪಘಾತವೊಂದು ಕಳೆದ ರಾತ್ರಿ ಸಂಭವಿಸಿದೆ. ಕ್ಯಾಂಟರ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಕಾರಿಗೆ ಡಿಕ್ಕಿಯಾದ ಪರಿಣಾಮ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಂತ ಯುವತಿ ಪವಿತ್ರಾ.ಸಿ(25) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಈಕೆಯ ಸ್ನೇಹಿತ ವೀರೇಶ್ … Continue reading ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು