BIG UPDATE: ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ: ಮೃತರ ಸಂಖ್ಯೆ 21ಕ್ಕೆ ಏರಿಕೆ, ಪರಿಹಾರ ಘೋಷಿಸಿದ ಸಿಎಂ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಮೃತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಅಲ್ಲದೇ 61 ಜನರು ಗಾಯಗೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ಭಾಗದಲ್ಲಿ ನಡೆದ ಅತಿ ದೊಡ್ಡ ರಸ್ತೆ ದುರಂತಗಳಲ್ಲಿ ಇದು ಒಂದಾಗಿದೆ. ಘಟನೆಯ ವಿವರ: ರಾಮನಗರದಿಂದ ಉಧಂಪುರಕ್ಕೆ ತೆರಳುತ್ತಿದ್ದ ಬಸ್, ಕಾನೋಟ್/ಜಾಲೋ ಗ್ರಾಮದ ಸಮೀಪದ ಕಿರಿದಾದ ಗುಡ್ಡಗಾಡು ರಸ್ತೆಯಲ್ಲಿ ಚಲಿಸುತ್ತಿತ್ತು. ಅತಿ ತಿರುವು ಇರುವ ಪ್ರದೇಶದಲ್ಲಿ … Continue reading BIG UPDATE: ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ: ಮೃತರ ಸಂಖ್ಯೆ 21ಕ್ಕೆ ಏರಿಕೆ, ಪರಿಹಾರ ಘೋಷಿಸಿದ ಸಿಎಂ