SHOCKING: ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ
ತಿರುವನಂತಪುರ: ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಎನ್ನುವ ಕಾರಣಕ್ಕಾಗಿ ತನ್ನ 1 ವರ್ಷದ ಮಗನನ್ನೇ ಕೊಂದು ಹಾಕಿರುವಂತ ಘಟನೆ ತಿರುವನಂತಪುರಂನ ನೆಯ್ಯಟ್ಟಿಂಕರದಲ್ಲಿ ನಡೆದಿದೆ. ಕಳೆದ ಜನವರಿ.16ರಂದು ಐಕಾರವಿಳಕ್ಕಂನ ಕವಲಕುಲಂನಲ್ಲಿ ಬಾಡಿಗೆಗಿದ್ದ ಶಿಜಿಲ್ ಮತ್ತು ಕೃಷ್ಣಪ್ರಿಯಾ ದಂಪತಿಗಳು ತಮ್ಮ 1 ವರ್ಷದ ಮಗ ಇಹಾನ್(ಅಪ್ಪು) ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆತ ಬಿಸ್ಕೆಟ್, ದ್ರಾಕ್ಷಿ ತಿಂದಿದ್ದರಿಂದ ಕುಸಿದು ಬಿದ್ದು ಅಸ್ಪಸ್ಥನಾಗಿದ್ದಾನೆ ಎಂಬುದಾಗಿ ಹೇಳಿದ್ದರು. ಪುಟಾಣಿ ಮಗುವನ್ನು ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದರು. ಈ ವೇಳೆಯಲ್ಲಿ ಪುಟ್ಟ ಮಗುವಿನ ಹೊಟ್ಟೆಯ … Continue reading SHOCKING: ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ
Copy and paste this URL into your WordPress site to embed
Copy and paste this code into your site to embed