Schoking News: ಮಂಡ್ಯದಲ್ಲಿ ‘ಆಸ್ತಿ ವಿಚಾರ’ವಾಗಿ ಮಗನಿಂದಲೇ ‘ತಂದೆ’ಯ ಬರ್ಬರ ಹತ್ಯೆ
ಮಂಡ್ಯ: ಜಿಲ್ಲೆಯಲ್ಲಿ ಆಸ್ತಿ ವಿಚಾರವಾಗಿ ಉಂಟಾದಂತ ಜಗಳದಲ್ಲಿ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವಂತ ಶಾಕಿಂಗ್ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಸುಂಡಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಪುತ್ರ ಮಹದೇವ್ ಹಾಗೂ ತಂದೆ ನಂಜಪ್ಪ ನಡುವೆ ಗಲಾಟೆಯಾಗಿತ್ತು. ಈ ಗಲಾಟೆಯ ಬಳಿಕ ತಂದೆ ನಂಜಪ್ಪ(65) ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಯನ್ನು ಪುತ್ರ ಮಹದೇವ್ ಮಾಡಿರೋದಾಗಿ ತಿಳಿದು ಬಂದಿದೆ. ಮಗಳ ಹೆಸರಿಗೆ ಆಸ್ತಿ ಬರೆದುಕೊಟ್ಟಿದ್ದ ನಂಜಪ್ಪನ ಜೊತೆಗೆ ಪುತ್ರ ಮಹದೇವ್ ಕಿರಿಕ್ ತೆಗೆದಿದ್ದಾನೆ. … Continue reading Schoking News: ಮಂಡ್ಯದಲ್ಲಿ ‘ಆಸ್ತಿ ವಿಚಾರ’ವಾಗಿ ಮಗನಿಂದಲೇ ‘ತಂದೆ’ಯ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed