ಬಳ್ಳಾರಿ : ಮಗನನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಯಂಕಪ್ಪ ಈಡಿಗೇರ್ (32) ಎಂದು ಗುರುತಿಸಲಾಗಿದೆ. ಐದು ವರ್ಷದ ಮಗನನ್ನು ಪಾಪಿ ಅಪ್ಪ ನೀರಿನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ನ ಪತ್ನಿ ಸಾವಿನಿಂದ ಮನನೊಂದು ಯಂಕಪ್ಪ ಈ ಕೃತ್ಯ ಎಸಗಿದ್ದಾನೆ. ಓರ್ವ ಮಗನನ್ನು ಕೊಂದು ತಾನೂ ಕೂಡ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಅಪ್ಪು’ ಅಭಿಮಾನಿಗಳಿಗಾಗಿ ಮತ್ತೆ ಹುಟ್ಟಿ ಬನ್ನಿ – ಸಿಎಂ ಬಸವರಾಜ ಬೊಮ್ಮಾಯಿ | Karnataka Ratna Award