Crime News: ಮದುವೆ ಸಂಭ್ರಮದಲ್ಲಿದ್ದ ಮಗನನ್ನೇ ಕಲ್ಲಿನಿಂದ ಹೊಡೆದು ಕೊಂದ ತಂದೆ!

ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ಮನೆಯ ಖುಷಿಯಲ್ಲಿದ್ದಂತ ಮಗನನ್ನೇ ತಂದೆಯೊಬ್ಬ ಕಲ್ಲಿನಿಂದ ಹೊಡೆದು ಕೊಂದಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಚಿಕ್ಕ ನಂದಿಹಳ್ಳಿ ಗ್ರಾಮದ ಮಂಜುನಾಥ್ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಎಷ್ಟೇ ಕುಡಿತ ಬಿಡಿಸೋದಕ್ಕೆ ಪ್ರಯತ್ನಿಸಿದರೂ ಬಿಟ್ಟಿಲ್ಲ. ಮದುವೆ ಬೇರೆ ಸೆಟ್ ಆಗಿದೆ. ಈಗಲಾದರೂ ಸರಿಯಾಗಿ ಇರುವಂತ ತಂದೆ ನಾಗಪ್ಪ ಹಾಗೂ ಸಹೋದರ ಗುರುಬಸಪ್ಪ ಬುದ್ಧಿವಾದ ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಮಂಜುನಾಥ್ ಉಳ್ಳಾಗಡ್ಡಿ ಗಲಾಟೆ ಜೋರಾಗಿ ಮಾಡಿದ್ದಾನೆ. ಇದರಿಂದ ಬೇಸತ್ತಂತ ತಂದೆ ನಾಗಪ್ಪ ಹಾಗೂ ಗುರಬಸಪ್ಪ … Continue reading Crime News: ಮದುವೆ ಸಂಭ್ರಮದಲ್ಲಿದ್ದ ಮಗನನ್ನೇ ಕಲ್ಲಿನಿಂದ ಹೊಡೆದು ಕೊಂದ ತಂದೆ!