ವಿಜಯನಗರ: ಜಿಲ್ಲೆಯಲ್ಲಿ ಮಗನಿಂದಲೇ ತಂದೆ-ತಾಯಿ, ಸಹೋದರಿಯನ್ನು ಬರ್ಬರವಾಗಿ ಹತ್ಯೆಗೈದಿರುವಂತ ಭೀಕರ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಪುತ್ರ ಅಕ್ಷಯ್ ಎಂಬಾತನೇ ಈ ಕೃತ್ಯ ಎಸಗಿದಂತ ಆರೋಪಿಯಾಗಿದ್ದಾನೆ. ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಲೆಗೈದಿರುವಂತ ಆರೋಪಿ, ಬೆಂಗಳೂರಿಗೆ ಪರಾರಿಯಾಗಿರುವಂತ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ.
ಕೊಲೆ ಆರೋಪಿ ಅಕ್ಷಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆ ಮಾಡಿದ ಬಳಿಕ ಬೆಂಗಳೂರಿನ ತಿಲಕ್ ನಗರ ಠಾಣೆಗೆ ತೆರಳಿ ಅಸ್ಪಷ್ಟವಾಗಿ ಕೊಲೆಗೈದ ಮಾಹಿತಿಯನ್ನು ಪೊಲೀಸರ ಮುಂದೆ ನೀಡಿದ್ದಾನೆ ಎನ್ನಲಾಗಿದೆ. ಆ ಬಳಿಕ ನಾಪತ್ತೆಯಾಗಿದ್ದಾನೆ.
GOOD NEWS: ರಾಜ್ಯದ ‘ಸರ್ಕಾರಿ ಕಾಲೇಜು’ಗಳಲ್ಲಿ ಖಾಲಿ ಇರುವ ‘2000 ಬೋಧಕರ ಹುದ್ದೆ’ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್








