ಮಗನಿಂದಲೇ ತಂದೆ, ತಾಯಿ, ಸಹೋದರಿಯರನ್ನು ಬರ್ಬರವಾಗಿ ಹತ್ಯೆ

ವಿಜಯನಗರ: ಜಿಲ್ಲೆಯಲ್ಲಿ ಮಗನಿಂದಲೇ ತಂದೆ-ತಾಯಿ, ಸಹೋದರಿಯನ್ನು ಬರ್ಬರವಾಗಿ ಹತ್ಯೆಗೈದಿರುವಂತ ಭೀಕರ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಪುತ್ರ ಅಕ್ಷಯ್ ಎಂಬಾತನೇ ಈ ಕೃತ್ಯ ಎಸಗಿದಂತ ಆರೋಪಿಯಾಗಿದ್ದಾನೆ. ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಲೆಗೈದಿರುವಂತ ಆರೋಪಿ, ಬೆಂಗಳೂರಿಗೆ ಪರಾರಿಯಾಗಿರುವಂತ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಕೊಲೆ ಆರೋಪಿ ಅಕ್ಷಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆ ಮಾಡಿದ ಬಳಿಕ ಬೆಂಗಳೂರಿನ ತಿಲಕ್ ನಗರ ಠಾಣೆಗೆ ತೆರಳಿ ಅಸ್ಪಷ್ಟವಾಗಿ ಕೊಲೆಗೈದ ಮಾಹಿತಿಯನ್ನು ಪೊಲೀಸರ ಮುಂದೆ ನೀಡಿದ್ದಾನೆ ಎನ್ನಲಾಗಿದೆ. ಆ … Continue reading ಮಗನಿಂದಲೇ ತಂದೆ, ತಾಯಿ, ಸಹೋದರಿಯರನ್ನು ಬರ್ಬರವಾಗಿ ಹತ್ಯೆ