ಲಕ್ನೋ:  ಭಾರತ ಪ್ರವಾಸಕ್ಕೆ ಬಂದಿದ್ದ ಅಮೆರಿಕ ಮುಸ್ಲಿಂ ದಂಪತಿ ಉತ್ತರಪ್ರದೇಶದ ಜಾನ್‍ಪುರದಲ್ಲಿ ಹಿಂದೂ ಸಂಪ್ರದಾಯದಂತೆ 9 ಮಕ್ಕಳ ತಂದೆ,ಮತ್ತೊಂದು ಮದುವೆ ಯಾಗಿದ್ದಾರೆ. 9 ಮಕ್ಕಳಿದ್ದರೂ ಆತ ಭಾರತಕ್ಕೆ ಬಂದು ಇನ್ನೊಂದು ಮದುವೆ ಆಗಿದ್ಯಾಕೆ ಗೊತ್ತಾ? ಇಲ್ಲಿದೆ  ಇಂಟ್ರಸ್ಟ್ರಿಂಗ್ ಸ್ಟೋರಿ ಓದಿ 

BIGG BREAKING NEWS : ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಣೆ

ಜೌನ್‍ಪುರದ ತ್ರಿಲೋಚನ್ ಮಹಾದೇವ ದೇವಸ್ಥಾನದಲ್ಲಿ (Temple) ವಿವಾಹ ನೆರವೇರಿತು. ಅಮೆರಿಕ ಮೂಲದ ಮುಸ್ಲಿಂ ದಂಪತಿಯಾದ (couple) ಕಿಯಾಮಾ ದಿನ್ ಖಲೀಫಾ ಹಾಗೂ ಕೇಶಾ ಕಲೀಫಾ ಅವರು ಭಾರತ ಪ್ರವಾಸದಲ್ಲಿದ್ದಾಗ ದೇಶದ ಸಂಸ್ಕೃತಿ ಹಾಗೂ ಸಂಪ್ರದಾಯಕ್ಕೆ ಮಾರುಹೋಗಿದ್ದರು.

BIGG BREAKING NEWS : ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಣೆ

ಈ ಹಿನ್ನೆಲೆಯಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಮರು ಮದುವೆಯಾಗಲು ನಿರ್ಧರಿಸಿದ್ದಾರೆ.ವಾರಣಾಸಿಯ ದೇವಾಲಯಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದಾಗ ದಂಪತಿ ಹಿಂದೂ ಸಂಸ್ಕೃತಿಯಿಂದ ಆಕರ್ಷಿತರಾಗಿದ್ದರು.

BIGG BREAKING NEWS : ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಣೆ

ಈ ಹಿನ್ನೆಲೆಯಲ್ಲಿ ಅವರು ಮಹಾದೇವ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಲ್ಲಿ ಮರುಮದುವೆಯಾದರು ದಂಪತಿಗೆ 18 ವರ್ಷಗಳ ಹಿಂದೆ ಮುಸ್ಲಿಂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದು, 9 ಮಕ್ಕಳಿದ್ದಾರೆ. ವರ ಕಿಯಾಮಾ ದಿನ್ ಖಲೀಫಾ ಅವರ ಅಜ್ಜ ಭಾರತೀಯ ಮೂಲದ ಹಿಂದೂ ಆಗಿದ್ದರು

BIGG BREAKING NEWS : ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಣೆ

Share.
Exit mobile version