ಹೈದರಾಬಾದ್: ನನ್ನ ಮಗಳು ಮೊಬೈಲ್ ನೋಡುತ್ತಾಳೆ ಎಂದು ಕಾಮುಕ ತಂದೆಯೇ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವಿಶಾಖಪಟ್ಟಣಂನ ವೈಜಾಗ್‍ನಲ್ಲಿ ನಡೆದಿದೆ.
15 ವರ್ಷದ ಬಾಲಕಿ ಮೇಲೆ 42 ವರ್ಷದ ವ್ಯಕ್ತಿ ( ತಂದೆ) ಅತ್ಯಾಚಾರ ಎಸಗಿದ್ದಾನೆ. ತಂದೆ ಹಲವು ಬಾರಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ನನ್ನ ಮಗಳು ಮೊಬೈಲ್ ನೋಡುವುದರಲ್ಲಿಯೇ ಹೆಚ್ಚು ಸಮಯ ಕಳೆಯುತ್ತಾಳೆ. ನಾನು ಹಲವು ಬಾರಿ ಅತ್ಯಾಚಾರ ಮಾಡಿದ್ದೇನೆ ಎಂದು ಆರೋಪಿ ತಂದೆ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ.
ಸರ್ಕಾರಿ ನೌಕರರಿಗೆ ಗಣರಾಜ್ಯೋತ್ಸವ ಉಡುಗೊರೆ : ʼ31 ಪ್ರತಿಶತ ತುಟ್ಟಿಭತ್ಯೆʼ ಘೋಷಣೆ
BREAKING NEWS : ಪರಿಷತ್ ನ ಎರಡು ಕ್ಷೇತ್ರಗಳ ಚುನಾವಣೆಗೆ ‘ಕಾಂಗ್ರೆಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಸಾಂದರ್ಭಿಕ ಚಿತ್ರ