ತಂದೆ ಇಲ್ಲದ ಮಕ್ಕಳಿಗೆ ಸಿಗಲಿದೆ ವರ್ಷಕ್ಕೆ 24,000: ಯಾರಿಗೆಲ್ಲ ಸಿಗಲಿದೆ? ಮಾನದಂಡಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು: ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಸ್ಕಾಲರ್‌ಶಿಪ್ ಅನ್ವಯವಾಗುವುದಿಲ್ಲ. ಈ ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಸಾಧ್ಯವಾಗುತ್ತದೆ. ಹಾಗಾದ್ರೆ ಯಾರಿಗೆಲ್ಲ ಸಿಗಲಿದೆ? ಮಾನದಂಡಗಳೇನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್‌ಶಿಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂದು ಅಧಿಕೃತ … Continue reading ತಂದೆ ಇಲ್ಲದ ಮಕ್ಕಳಿಗೆ ಸಿಗಲಿದೆ ವರ್ಷಕ್ಕೆ 24,000: ಯಾರಿಗೆಲ್ಲ ಸಿಗಲಿದೆ? ಮಾನದಂಡಗಳೇನು? ಇಲ್ಲಿದೆ ಮಾಹಿತಿ