ಬೆಂಗಳೂರು: ಹಸಿರು ಮಾರ್ಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಅಂತ ತಿಳಿದು ಬಂದಿದೆ.
ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಹಸಿರು ಮಾರ್ಗದ ಮೆಟ್ರೋ ರೈಲು ಸಂಚಾರದ ಹಳಿಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಕೆಲ ಕಾಲ ರೈಲು ಸಂಚಾರವನ್ನು ಸ್ಥಗಿತಗೊಳಇಸಲಾಗಿದೆ ಅಂತ ತಿಳಿಸಿದೆ.
05.33 ರಿಂದ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿನ ದೋಷದಿಂದಾಗಿ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ನಾಗಸಂದ್ರ ಮತ್ತು ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ಮಾತ್ರ ಸಂಚರಿಸುತ್ತಿವೆ. ಆದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದಿದೆ.
On account of Fault in Power supply system from 17.33 hrs, Metro trains in green line are running between Nagasandra and RV Road metro station only . Inconvenience caused is regretted.@srivasrbmrccoi1
— ನಮ್ಮ ಮೆಟ್ರೋ (@OfficialBMRCL) July 30, 2024
BREAKING: ಬೆಂಗಳೂರಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧ: ಹಾಕಿದವರ ವಿರುದ್ಧ ಕೇಸ್, ದಂಡ ಫಿಕ್ಸ್ | BBMP News
ವಯನಾಡ್ ಭೂಕುಸಿತ: ಕೇರಳದಲ್ಲಿ 2 ದಿನಗಳ ಶೋಕಾಚರಣೆ ಘೋಷಣೆ | Wayanad landslide