BREAKING: ವಿದ್ಯುತ್ ಪೂರೈಕೆಯಲ್ಲಿ ದೋಷ: ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಬೆಂಗಳೂರು: ಹಸಿರು ಮಾರ್ಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಅಂತ ತಿಳಿದು ಬಂದಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಹಸಿರು ಮಾರ್ಗದ ಮೆಟ್ರೋ ರೈಲು ಸಂಚಾರದ ಹಳಿಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಕೆಲ ಕಾಲ ರೈಲು ಸಂಚಾರವನ್ನು ಸ್ಥಗಿತಗೊಳಇಸಲಾಗಿದೆ ಅಂತ ತಿಳಿಸಿದೆ. 05.33 ರಿಂದ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿನ ದೋಷದಿಂದಾಗಿ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ನಾಗಸಂದ್ರ ಮತ್ತು ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ … Continue reading BREAKING: ವಿದ್ಯುತ್ ಪೂರೈಕೆಯಲ್ಲಿ ದೋಷ: ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro