ಹುಬ್ಬಳ್ಳಿ: ರಾಜ್ಯಾದ್ಯಂತ ನೇಹಾ ಹಿರೇಮಠ ಸಾವಿಗೆ ನ್ಯಾಯ ಮರಣೋತ್ತರ ಪರೀಕ್ಷೆಯಲ್ಲಿ ನೇಹಾಳಿಗೆ ಹದಿನಾಲ್ಕು ಬಾರಿ ಇರಿದು ಕೊಂದಿದ್ದಾನೆ ಎನ್ನುವ ಅಂಶ ಹೊರ ಬಿದಿದ್ದೆ. ಇದಲ್ಲದೇ ನೇಹಾಳ ಕತ್ತಿನ ಬಾಗದಲ್ಲಿರುವ ರಕ್ತನಾಳ ತುಂಡಾಗಿದೆ ಎನ್ನಲಾಗಿದ್ದು, ಅತಿಯಾದ ರಕ್ತಸ್ರಾವದಿಂದಲೇ ಆಕೆ ಸಾವನ್ನಪ್ಪಿರುವ ಬಗ್ಗೆ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಇದಲ್ಲದೇ ನೇಹಾಳ ಹೃದಯಕ್ಕೂ ಕೂಡ ಫಯಾಜ್ ಚುಚ್ಚಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರ ಬರಬೇಕಾಗಿದೆ.
ಈ ನಡುವೆ ಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ನೇಹಾಳ ಹತ್ಯೆಯನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಆದರೆ ಪೊಲೀಸರು ಪ್ರತಿಭಟನೆ ನಡೆಸಲು ಅನುಮತಿ ನಡೆಸಲು ಇನ್ನೂ ಅವಕಾಶ ನೀಡಿಲ್ಲ.