ದಕ್ಷಿಣಕನ್ನಡ : ಬಿಜೆಪಿ ಕಾರ್ಯಕರ್ತ ಹತ್ಯೆ ಬಳಿಕ ಇದೀಗ ಮತ್ತೊಂದು ಮಂಗಳೂರಿನ ಸುರತ್ಕಲ್ ಬಳಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧಿಸಿ ಮಾಜಿ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯಿಸಿದ್ದಾರೆ.
BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ಆ.13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ
ಪಕ್ಷಪಾತ ಮಾಡದೇ ಸರ್ಕಾರ ನ್ಯಾಯ ಕೊಡಿಸಬೇಕು. ಮಂಗಳೂರಿನಲ್ಲಿ ಶಾಂತಿ ನೆಲೆಸುವ ಕೆಲಸ ಮಾಡಬೇಕಾಗಿದೆ. ಸಿಎಂ ಬೊಮ್ಮಾಯಿ ಬಂದಾಗಲೇ ಫಾಜಿಲ್ ಕೊಲೆಯಾಗಿದೆ. ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ಆ.13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ
ಸರ್ಕಾರದ ಮೇಲೆ ನಂಬಿಕೆ ಇಲ್ಲದಿದ್ದಾಗ ಕಾನೂನು ಕೈಗೊತ್ತಿಕೊಳ್ತಾರೆ ಪ್ರವೀಣ್ ನೆಟ್ಟಾರು ಮನೆಗೆ ನಿನ್ನೆ ಸಿಎಂ ಭೇಟಿ ನೀಡಿದ್ದಾರೆ ಕೊಲೆಯಲ್ಲಿ ಮಸೂದ್ ಮನೆಗೆ ಬೊಮ್ಮಾಯಿ ಹೋಗಿಲ್ಲ ಎಂದು ಸಿಎಂ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.