ಗಮನಿಸಿ : ಫೆ.28ರ ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗೆ, ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯ

ಬಾಗಲಕೋಟೆ : ಜಿಲ್ಲೆಯಲ್ಲಿ ಫೆಬ್ರವರಿ 28 ರಂದು ಜರುಗಲಿರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ನೂತನ ಆಡಿಟೋರಿಯಂ ಹಾಲ್‍ನಲ್ಲಿ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಭಾವಚಿತ್ರವಿರುವ ಚುನಾವಣಾ ಐಡಿ, ಆಧಾರ ಕಾರ್ಡ, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ, … Continue reading ಗಮನಿಸಿ : ಫೆ.28ರ ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗೆ, ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯ