15,000 ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ FDA ಲೋಕಾಯುಕ್ತ ಬಲೆಗೆ!

ರಾಯಚೂರು: ಖಾಸಗಿ ಶಾಲೆಯೊಂದರ ನವೀಕರಣದ ಕೆಲಸಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ (DDPI) ಪ್ರಥಮ ದರ್ಜೆ ಸಹಾಯಕರೊಬ್ಬರು (FDA) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಯಚೂರಿನ ಹೊಸ ಜಿಲ್ಲಾಧಿಕಾರಿ (DC) ಕಚೇರಿ ಸಂಕೀರ್ಣದಲ್ಲಿರುವ ಡಿಡಿಪಿಐ ಕಚೇರಿಯಲ್ಲೇ ಈ ದಾಳಿ ನಡೆದಿದ್ದು, ಎಫ್‌ಡಿಎ ಮಹಾಬಲೇಶ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ. ಘಟನೆಯ ವಿವರ: ಖಾಸಗಿ ಶಾಲೆಯ ನವೀಕರಣ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರುದಾರರಾದ ಸಿದ್ದಣ್ಣ ಎಂಬುವವರ ಬಳಿ ಎಫ್‌ಡಿಎ ಮಹಾಬಲೇಶ್ ಒಟ್ಟು 25,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು … Continue reading 15,000 ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ FDA ಲೋಕಾಯುಕ್ತ ಬಲೆಗೆ!