BIGG NEWS : ರಾಜ್ಯದಲ್ಲಿ ಮತ್ತೆ ‘ಕೊರೋನಾ’ ಭೀತಿ: ‘ಕೋವಿಡ್ ರೂಲ್ಸ್’ ಜಾರಿಗೆ ಹೋಟೆಲ್ ಮಾಲೀಕರ ಸಂಘ ವಿರೋಧ
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಸರ್ಕಾರದಿಂದ ಮತ್ತೆ ಬಿಗಿ ನಿಯಮ ಜಾರಿಯಾಗುತ್ತದೆ ಎನ್ನಲಾಗಿದೆ. ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ ಭೀತಿ ಹಿನ್ನೆಲೆ ಹೊಸ ವರ್ಷದ ಸಂಭ್ರಮಾಚರಣೆಗೆ ಯಾವುದೇ ಅಡ್ಡಿಪಡಿಸದಂತೆ ಹೋಟೆಲ್ ಅಸೋಸಿಯೇಷನ್ ನಿಂದ ಮನವಿ ಮಾಡಿದೆ. ಕಳೆದ 2 ವರ್ಷದಲ್ಲಿ ಕೊರೊನಾ ಹಿನ್ನೆಲೆ ಹೊಸ ವರ್ಷದ ಆಚರಣೆ ಮಾಡಿಲ್ಲ. ಹೀಗಾಗಿ ಉದ್ಯಮಕ್ಕೆ ಭಾರೀ ನಷ್ಟ ಆಗಿತ್ತು. ಈಗ ಮತ್ತೆ ನೆರೆ ರಾಷ್ಟ್ರದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನಲೆ ನಮ್ಮ ರಾಜ್ಯದಲ್ಲೂ ಕೆಲ ಕೋವಿಡ್ ನಿಯಮಗಳನ್ನು ಜಾರಿಗೊಳಿಸಲು … Continue reading BIGG NEWS : ರಾಜ್ಯದಲ್ಲಿ ಮತ್ತೆ ‘ಕೊರೋನಾ’ ಭೀತಿ: ‘ಕೋವಿಡ್ ರೂಲ್ಸ್’ ಜಾರಿಗೆ ಹೋಟೆಲ್ ಮಾಲೀಕರ ಸಂಘ ವಿರೋಧ
Copy and paste this URL into your WordPress site to embed
Copy and paste this code into your site to embed