ರಾಜ್ಯಸಭೆ ಚುನಾವಣೆಯಲ್ಲಿ ‘ಅಡ್ಡ ಮತದಾನದ’ ಭೀತಿ : ‘ಕಾಂಗ್ರೆಸ್’ ಶಾಸಕರು ಇಂದು ಹೋಟೆಲ್ ಗೆ ಶಿಫ್ಟ್
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ಇರುವುದರಿಂದ ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ಸೋಮವಾರ ಮಧ್ಯಾಹ್ನ ಹೋಟೆಲ್‌ಗೆ ಕರೆದೊಯ್ಯಲಾಗುತ್ತಿದೆ. ಆಡಳಿತ ಪಕ್ಷದ ಶಾಸಕರು ಹೋಟೆಲ್ ನಿಂದಲೇ ಮಂಗಳವಾರ ಬೆಳಿಗ್ಗೆ ಮತದಾನಕ್ಕೆ ಬರಲಿದ್ದಾರೆ. Water Supply: ಬೆಂಗಳೂರಿಗರೇ ಗಮನಿಸಿ, ನಾಳೆ ಈ ಭಾಗಗಳಲ್ಲಿ ‘ನೀರು ಪೂರೈಕೆಯಲ್ಲಿ’ ವ್ಯತ್ಯಯ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್‌ನ ಮೂವರು ಮತ್ತು ಎನ್‌ಡಿಎ ಮೈತ್ರಿಕೂಟದ ಇಬ್ಬರು ಕಣದಲ್ಲಿದ್ದಾರೆ. ಮೂರು ಸ್ಥಾನ ಗೆಲ್ಲುವ ಅವಕಾಶ ಕಾಂಗ್ರೆಸ್‌ಗೆ ಇದ್ದರೂ ಎನ್‌ಡಿಎ ಮೈತ್ರಿಕೂಟವು ಮತಗಳ … Continue reading ರಾಜ್ಯಸಭೆ ಚುನಾವಣೆಯಲ್ಲಿ ‘ಅಡ್ಡ ಮತದಾನದ’ ಭೀತಿ : ‘ಕಾಂಗ್ರೆಸ್’ ಶಾಸಕರು ಇಂದು ಹೋಟೆಲ್ ಗೆ ಶಿಫ್ಟ್
Copy and paste this URL into your WordPress site to embed
Copy and paste this code into your site to embed