ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

ಬೆಂಗಳೂರು: ಜಾಗತಿಕವಾಗಿ ಉಂಟಾಗಿರುವ ಯುದ್ಧದ ಸನ್ನಿವೇಶ ಮತ್ತು ಅಂತರರಾಷ್ಟ್ರೀಯ ಪ್ರಯಾಣದಲ್ಲಿ ಎದುರಾಗಿರುವ ಅನಿಶ್ಚಿತತೆಯ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಸಂಕಷ್ಟದಲ್ಲಿರುವ ವಿದೇಶಿ ಅತಿಥಿಗಳಿಗೆ ವೀಸಾ ಮತ್ತು ಇತರ ಪ್ರಯಾಣ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ಸೂಚನೆಯನ್ನು ನೀಡಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ಯುದ್ಧದ ಕಾರಣದಿಂದಾಗಿ ಅನೇಕ ರಾಷ್ಟ್ರಗಳ ನಡುವಿನ ವಿಮಾನಯಾನದಲ್ಲಿ ಏರುಪೇರಾಗಿದೆ. ಇದರಿಂದಾಗಿ ಕರ್ನಾಟಕಕ್ಕೆ ಭೇಟಿ ನೀಡಿರುವ ಹಲವಾರು ವಿದೇಶಿ ಪ್ರವಾಸಿಗರು ತಾಯ್ನಾಡಿಗೆ ಮರಳಲಾಗದೆ ಅಥವಾ ವೀಸಾ ಅವಧಿ ಮುಕ್ತಾಯದಂತಹ … Continue reading ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ