ಬೆಂಗಳೂರು: ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರ ಸೂಚನೆಯ ಮೇರೆಗೆ ಮಾನ್ಯ ಸಚಿವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅವರ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯಿಸಿಲಾಗಿರುವಂತೆ ಬೆಂಗಳೂರು ನಗರ ಜಿಲ್ಲೆಯ ಅರಮನೆ ಮೈದಾನದಲ್ಲಿ ದಿನಾಂಕ:26.02.2024 ಮತ್ತು 27.02.2024 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಲು ತೀರ್ಮಾನಿಸಲಾಗಿರುತ್ತದೆ.
BREAKING : ನಿರ್ಮಾಪಕನ ವಿರುದ್ಧ ‘ಗುಮ್ಮುಸ್ಕೊತಿಯ’ ಹೇಳಿಕೆ ವಿಚಾರ : ನಟ ದರ್ಶನ್ ವಿರುದ್ಧ ಫಿಲಂ ಚೇಂಬರ್ ಗೆ ದೂರು
BREAKING: ಲೋಕಸಭಾ ಚುನಾವಣೆಗೂ ಮುನ್ನ ಸೀಟು ಹಂಚಿಕೆಗೆ ಕಾಂಗ್ರೆಸ್-ಎಸ್ಪಿ ಒಪ್ಪಿಗೆ: ಅಖಿಲೇಶ್ ಯಾದವ್
ಯುವ ಸಮೃದ್ಧಿ ಸಮ್ಮೇಳನವಾದ ಈ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಉರ್ಯಕ್ರಮದಲ್ಲಿ ರಾಜ್ಯದ ಯುವ ಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತೆ ಹಾಗೂ ರಾಜ್ಯದ ಆಸಕ್ತ ಯುವಜನತೆಯು ಸ್ವಯಂ ಉದ್ಯೋಗಿಗಳಾಗಲು / ಸ್ವಾವಲಂಭಿಗಳಾಗಲು ಅರಿವು ಮೂಡಿಸಿ, ಪ್ರೇರೇಪಿಸಿ, ಜೀವನದಲ್ಲಿ ಭರವಸೆಯ ಬೆಳಕು ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು / ಪ್ಲೇಸ್‌ಮೆಂಟ್‌ಸೆಲ್ ಅಧಿಕಾರಿಗಳು ಸೂಚನಾ ಫಲಕದಲ್ಲಿ ಪ್ರಕಟಿಸಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಪದವಿ ಮುಗಿಸಿ ಹೊರಗುಳಿದಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಲು ಅನುವಾಗುವಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.
ಸೂಚನೆ: ಮೇಲ್ಕಂಡ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕರ್ನಾಟಕ de deurer (https://skillconnect.kaushalkar.com) sdab valgeri ಮೇಳ ಐಕಾನ್ ಕ್ಲಿಕ್ ಮಾಡಿ, ಅಭ್ಯರ್ಥಿಗಳ ಸಂದಣಿ ಐಕಾನ್ ಕ್ಲಿಕ್ ಮಾಡಿ ಅವಶ್ಯ ದಾಖಲಾತಿ | ಮಾಹಿತಿಯನ್ನು ಅಳವಡಿಸುವುದು. ಪದವಿ ಪೂರೈಸದ ವಿದ್ಯಾರ್ಥಿಗಳು ಪದವಿ ಪೂರ್ವ ಅಂಕಪಟ್ಟಯನ್ನು ದಾಖಲಿಸುವುದು ಅಂಂತ ತಿಳಿಸಿದೆ.