ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಶಿಕ್ಷಕಿ ಆತ್ಮಹತ್ಯೆ
ರಾಜಸ್ಥಾನ: ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತನ್ನ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದೆ. ರಾಜಸ್ಥಾನದ ಜೋಧ್ ಪುರದಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗಳು ಯಶಸ್ವಿಯೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದದಾರೆ. ಆತ್ಮಹತ್ಯೆಗೂ ಮುನ್ನ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಬರೆದಿರುವಂತ ಡೆತ್ ನೋಟ್ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು … Continue reading ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಶಿಕ್ಷಕಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed