BIG NEWS: ಸೊರಬದ ಕಂತನಹಳ್ಳಿಯಲ್ಲಿ ಮರಗಳ ಮಾರಣಹೋಮ: ತನಿಖಾ ವರದಿ ಸಿದ್ಧ, ತಪ್ಪಿತಸ್ಥರ ವಿರುದ್ಧ ಕ್ರಮ ಫಿಕ್ಸ್
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಂತನಹಳ್ಳಿ ಗ್ರಾಮದಲ್ಲಿ ಮರಗಳ ಮಾರಣಹೋಮವೇ ನಡೆದಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಯ ನಂತ್ರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರು. ಈ ಆದೇಶದಂತೆ ತನಿಖಾ ವರದಿಯನ್ನು ಡಿಎಫ್ಓ ಸಿದ್ಧಪಡಿಸಿದ್ದು, ಸಲ್ಲಿಕೆ ಮಾತ್ರವೇ ಬಾಕಿ ಇದೆ. ವರದಿ ಸಲ್ಲಿಕೆಯಾದ ನಂತ್ರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮವಾಗೋದು ಗ್ಯಾರಂಟಿ ಎನ್ನಲಾಗುತ್ತಿದೆ. ದಿನಾಂಕ 24-01-2025ರಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ … Continue reading BIG NEWS: ಸೊರಬದ ಕಂತನಹಳ್ಳಿಯಲ್ಲಿ ಮರಗಳ ಮಾರಣಹೋಮ: ತನಿಖಾ ವರದಿ ಸಿದ್ಧ, ತಪ್ಪಿತಸ್ಥರ ವಿರುದ್ಧ ಕ್ರಮ ಫಿಕ್ಸ್
Copy and paste this URL into your WordPress site to embed
Copy and paste this code into your site to embed