ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣಸೌಧ: ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು ರೂಪಿಸುವದರಿಂದ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ. ಯಾಕೆಂದರೆ ಯಾರೂ ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿಲ್ಲ. ತಂತ್ರಜ್ಞಾನದ ಸಹಾಯವನ್ನೂ ಪಡೆದುಕೊಳ್ಳುತ್ತಿದ್ದಾರೆ. ಓರಲ್ ಔಷಧದ ಸೇವನೆಯಿಂದಲೂ ನಡೆಯುತ್ತಿದೆ. ಈಗಂತೂ ಅಲ್ಟ್ರಾಸೌಂಡ್ ಪೋರ್ಟೆಬಲ್ ಸ್ಕಾನಿಂಗ್ ಯಂತ್ರದಿಂದ ಅತ್ಯಂತ ಸಣ್ಣ ಸ್ಥಳದಲ್ಲಿಯೂ ಪರೀಕ್ಷೆ ನಡೆಸಬಹುದಾಗಿದೆ. ಪ್ರತಿ ಜಿಲ್ಲೆಯ ಡೇಟಾ ಪರಿಶೀಲನೆ ನಡೆಸಿ, … Continue reading ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್