OMG: ಆರು ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು; ಅದೃಷ್ಟವಶಾತ್ ಬದುಕುಳಿದ ಕಂದಮ್ಮ!
ಹೈದರಾಬಾದ್: ಹೈದರಾಬಾದ್‌ನ ಮಿಯಾಪುರದಲ್ಲಿ ತಾಯಿ ಹಾಗೂ ಮಗುವಿನ ಸಂಬಂಧದ ನಡುವೆ ಕರುಳು ಹಿಂಡುವ ಘಟನೆಯೊಂದು ನಡೆದಿದೆ. ಆರು ತಿಂಗಳ ತನ್ನ ಹೆಣ್ಣು ಮಗುವನ್ನು ಎದೆಗೆ ಅಪ್ಪಿಕೊಂಡು ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ (ಟೆಕ್ಕಿ) ಒಬ್ಬರು ಅಪಾರ್ಟ್‌ಮೆಂಟ್‌ನ 6ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಪ್ರಕೃತಿಯ ಪವಾಡ ಎಂಬಂತೆ ಆರು ತಿಂಗಳ ಹಸುಗೂಸು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದೆ. ಶುಕ್ರವಾರ ಮಧ್ಯಾಹ್ನ ಸುಮಾರು 3:45 ರ ಸುಮಾರಿಗೆ ಮಿಯಾಪುರದ ‘ಲಕ್ಷ್ಮಿ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್’ನಲ್ಲಿ ಈ ದಾರುಣ ಘಟನೆ … Continue reading OMG: ಆರು ತಿಂಗಳ ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ ಸಾವು; ಅದೃಷ್ಟವಶಾತ್ ಬದುಕುಳಿದ ಕಂದಮ್ಮ!
Copy and paste this URL into your WordPress site to embed
Copy and paste this code into your site to embed